ರಾಜ್ಯ ಉಸ್ತುವಾರಿಗಳ ನೇಮಕ

0
12
BJP

ಬೆಂಗಳೂರು: ಕೇಂದ್ರ ಬಿಜೆಪಿಯು ಕರ್ನಾಟಕ ಸೇರಿದಂತೆ ಐದು ಕೇಂದ್ರಾಡಳಿತ ಪ್ರದೇಶಗಳು ಹಾಗೂ 18 ರಾಜ್ಯಗಳಿಗೆ ರಾಜ್ಯ ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯದ ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ನೇಮಕವಾಗಿದ್ದಾರೆ.

Previous articleNEET-PG ಪರೀಕ್ಷೆ ದಿನಾಂಕ ಪ್ರಕಟ
Next articleನಮ್ಮ ಮೆಟ್ರೋ: ಹೆಚ್ಚುವರಿ ರೈಲು ಸಂಚಾರ ಮಾರ್ಗದ ಮಾಹಿತಿ