Home ನಮ್ಮ ಜಿಲ್ಲೆ ಧಾರವಾಡ ರಾಷ್ಟ್ರೀಯ ಯುವಜನೋತ್ಸವಕ್ಕೆ ಧಾರವಾಡ ಸಜ್ಜು

ರಾಷ್ಟ್ರೀಯ ಯುವಜನೋತ್ಸವಕ್ಕೆ ಧಾರವಾಡ ಸಜ್ಜು

0

ಧಾರವಾಡ: ನಾಳೆ ಸಂಜೆ ನಡೆಯಲಿರುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಧಾರವಾಡದ ಕೆಸಿಡಿ ಕಾಲೇಜು ಆವರಣದಲ್ಲಿ ಬೃಹತ್ ವೇದಿಕೆ ಸಜ್ಜಾಗುತ್ತಿದೆ. ಅತ್ಯಾಧುನಿಕ ಲೇಜರ್ ಶೋ, ಧ್ವನಿ, ಬೆಳಕು ಕಾರ್ಯಕ್ರಮದಲ್ಲಿ 25 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ನಾಳೆಯಿಂದ ಸಾಂಸ್ಕೃತಿಕ ವೈಭವಕ್ಕೆ ವೇದಿಕೆ ಸಾಕ್ಷಿಯಾಗಲಿದೆ.

Exit mobile version