ರಾಷ್ಟ್ರ ರಾಜಧಾನಿಯಲ್ಲಿ ಪ್ರಬಲ ಭೂಕಂಪ

0
18

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎರಡು ಬಾರಿ ಭೂಮಿ ಕಂಪಿಸಿದ್ದು, ಭೂಕಂಪನದ ಅನುಭವವಾದ ತಕ್ಷಣ ಜನರು ಕಟ್ಟಡಗಳಿಂದ ಹೊರಗಡೆ ಓಡಿ ಬಂದಿದ್ದಾರೆ.

ಮೊದಲು 4.6 ಹಾಗೂ 2ನೇ ಬಾರಿ 6.2 ತೀವ್ರತೆ​ ಭೂಕಂಪವಾದ ಬಗ್ಗೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ.

ಉತ್ತರ ಪ್ರದೇಶದ ರಾಜಧಾನಿ ಲಖನೌ ಸೇರಿದಂತೆ ಪಂಜಾಬ್​, ಹರಿಯಾಣ, ಉತ್ತರಾಖಂಡ, ಆಸ್ಸಾಂ ಹಾಗೂ ನೇಪಾಳದಲ್ಲೂ ಭೂಕಂಪನ ಸಂಭವಿಸಿದೆ.

Previous articleನಮ್ಮ ಕರ್ನಾಟಕ ಎತ್ತ ಸಾಗುತ್ತಿದೆ…
Next articleಜಿಎಸ್‌ಟಿ ಸಂಗ್ರಹ ನನ್ನ ಮಾತನ್ನು ಸಾಬೀತು ಮಾಡಿದೆ