ನವದೆಹಲಿ: ಇಂದು ಬೆಳ್ಳಂ ಬೆಳಿಗ್ಗೆ ದೆಹಲಿಯ ಕೆಲ ಪ್ರದೇಶದಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ. ನಸುಕಿನಜಾವ 05:35 ರ ಸುಮಾರಿಗೆ 4.0 ತೀವ್ರತೆಯ ಭೂಕಂಪನ ಸಂಭವಿಸಿದೆ.
ದೆಹಲಿ-ಎನ್ಸಿಆರ್ ಪ್ರದೇಶ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ್ ಸೇರಿದಂತೆ ವಿವಿಧ ಪ್ರಮುಖ ಪ್ರದೇಶಗಳಲ್ಲಿ ಭೂಕಂಪನ ಪರಿಣಾಮ ಕಂಡುಬಂದಿದೆ.
