Home ತಾಜಾ ಸುದ್ದಿ ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಪ್ರಬಲ ಭೂಕಂಪ

ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಪ್ರಬಲ ಭೂಕಂಪ

0

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಪ್ರಬಲ ಭೂಕಂಪ ಸಂಭವಿಸಿದೆ. ದೆಹಲಿ ಹಾಗೂ ಸುತ್ತಮುತ್ತ ಪ್ರದೇಶದಲ್ಲಿ ಭೂಮಿ ಕಂಪಿಸಿದ್ದು. ದೆಹಲಿ ಎನ್ ಸಿ ಆರ್ ಪ್ರದೇಶ, ನೋಯ್ಡಾ, ಗುರುಗ್ರಾಮ, ಗಾಜಿಯಾಬಾದ್ ನಲ್ಲಿಯೂ ಭೂಕಂಪ ಸಂಭವಿಸಿದೆ ಎಂದು ತಿಳಿದು ಬಂದಿದೆ.
ರಿಕ್ಟರ್ ಮಾಪಕದಲ್ಲಿ 4.2ರಷ್ಟು ತೀವ್ರತೆ ದಾಖಲಾಗಿದೆ.ಕೆಲ ದಿನಗಳ ಹಿಂದಷ್ಟೇ ದೆಹಲಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿತ್ತು. ಇದರ ಬೆನ್ನಲ್ಲೇ ಇಂದು ಮತ್ತೆ ಭೂಕಂಪ ಸಂಭವಿಸಿರುವುದು ಜನರಲ್ಲಿ ಮತ್ತಷ್ಟು ಆಂತಕ ಉಂಟಾಗಿದೆ

https://samyuktakarnataka.in/ಎಣ್ಣೆ-ಲಾರಿ-ಪಲ್ಟಿ-ಮುಗಿಬಿದ/

Exit mobile version