Home ತಾಜಾ ಸುದ್ದಿ ರಾಹುಲ್ ಗಾಂಧಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

ರಾಹುಲ್ ಗಾಂಧಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

0

ದೆಹಲಿ: ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸುವುದನ್ನು ತಡೆಯುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಹಿರಿಯ ವಕೀಲ ಡಾ.ಎ.ಎಂ.ಸಿಂಘ್ವಿ ರಾಹುಲ್​ ಗಾಂಧಿ ಪರವಾಗಿ ಅರ್ಜಿ ಸಲ್ಲಿಸಿದ್ದು, ಶುಕ್ರವಾರದಂದು ಶಿಕ್ಷೆಗೆ ತಡೆ ಕೋರಿ ಗಾಂಧಿ ಸಲ್ಲಿಸಿರುವ ಮನವಿ ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

Exit mobile version