ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಣಿ ಶವ ಪತ್ತೆ

0
9
ಸಾವು

ರಾಯಚೂರು: ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದವನ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಲಾಡ್ಜ್ ನಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಮಂಗಳವಾರ ತಡರಾತ್ರಿ ನಗರದ ಲಾಡ್ಜ್‌ವೊಂದರಲ್ಲಿ ನಡೆದಿದೆ. ಉತ್ತರಪ್ರದೇಶದ ನಗಲಬಾರಿ ಜಿಲ್ಲಾ ಅತ್ರಾಸ್ ಮೂಲದ ಸೋನಿ ಎಂಬ ಮೃತ ಗೃಹಣಿಯಾಗಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದ್ದು, ಲಾಡ್ಜ್ ನ ರೂಮ್‌ನಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ರಾಯಚೂರು ಎಸ್.ಪಿ ನಿಖಿಲ್ ಭೇಟಿ, ಪರಿಶೀಲನೆ ನಡೆಸಿದ್ದಾರೆ, ಮೃತ ಸೋನಿ ಪತಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

Previous articleಉಚಿತ ಆಧಾರ್‌ ಅಪ್​ಡೇಟ್‌ಗೆ ಮತ್ತೊಂದು ಅವಕಾಶ
Next articleಸಂಸತ್ತಿನಲ್ಲಿ ಭದ್ರತಾ ಲೋಪ: ಕಲಾಪ ನಡೆಯುವಾಗಲೇ ಮೇಲಿನಿಂದ ಜಿಗಿದ ಯುವಕರು