ವಕ್ಫ್ ವಿವಾದ: ರೈತರ ಅಹವಾಲು ಸ್ವೀಕರಿಸಲು ಬಿಜೆಪಿ ತಂಡ ವಿಜಯಪುರಕ್ಕೆ

0
18

ಬೆಂಗಳೂರು: ವಿಜಯಪುರ ಜಿಲ್ಲೆಯಾದ್ಯಂತ ವಕ್ಫ್ ಬೋರ್ಡ್ ಕಾಯ್ದೆಯಿಂದ ಆಗುತ್ತಿರುವ ತೊಂದರೆ ಹಾಗೂ ತೊಂದರೆಗೊಳಗಾದ ರೈತರ ಅಹವಾಲು ಸ್ವೀಕರಿಸಲು ರಾಜ್ಯ ಬಿಜೆಪಿ ವತಿಯಿಂದ ಮಾಜಿ ಉಪಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ ಅವರನ್ನೊಳಗೊಂಡ ತಂಡವನ್ನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಚಿಸಿದ್ದಾರೆ, ಸದರಿ ತಂಡವು 29.10.2024 ರಂದು ವಿಜಯಪುರ ಜಿಲ್ಲೆಯಾದ್ಯಂತ ಭೇಟಿ ನೀಡಲಿದೆ.

Previous articleಬಿ.ಕೆ. ಹರಿಪ್ರಸಾದ್ ಶ್ರೀಗಳಲ್ಲಿ ಕ್ಷಮೆಯಾಚಿಸಬೇಕು
Next articleವಕ್ಫ್ ಆಸ್ತಿ: ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ