ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ವಿಧಾನಸಭೆ ಕಲಾಪದಲ್ಲಿ ಗದ್ದಲ: ಕಲಾಪ ಮುಂದೂಡಿಕೆ By Samyukta Karnataka - July 4, 2023 0 41 ಬೆಂಗಳೂರು: ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಶಾಸಕರು ಚರ್ಚೆಗೆ ಅವಕಾಶ ನೀಡುವಂತೆ ಶಾಸಕರಿಂದ ಗಲಾಟೆಗೆ ಹಿನ್ನಲೆಯಲ್ಲಿ ವಿಧಾನಸಭೆ ಸ್ವೀಕರ್ ಯು.ಟಿ. ಖಾದರ್ ಕಲಾಪವನ್ನು 12 ಗಂಟೆವರೆಗೆ ಮುಂದೂಡಿದ್ದಾರೆ.