Home ತಾಜಾ ಸುದ್ದಿ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಇಂದು‌ ಪ್ರಕಟ

ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಇಂದು‌ ಪ್ರಕಟ

0

ಬೆಂಗಳೂರು: 7 ರಾಜ್ಯಗಳ 13 ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.
ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯ ಪ್ರದೇಶ, ಉತ್ತರಾಖಂಡ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಲ್ಲಿ 13 ಅಸೆಂಬ್ಲಿ ಸ್ಥಾನಗಳಿಗೆ ಉಪಚುನಾವಣೆಗೆ ಮತದಾನ ನಡೆದಿತ್ತು.

Exit mobile version