ವಿಪಕ್ಷ ನಾಯಕನಾಗಿ ಆರ್‌.ಅಶೋಕ್‌ ಆಯ್ಕೆ

0
12

ಬೆಂಗಳೂರು: ಒಕ್ಕಲಿಗ ನಾಯಕ ಆರ್‌. ಆಶೋಕ ಅವರನ್ನು ವಿಪಕ್ಷ ನಾಯಕನನ್ನಾಗಿ ಬಿಜೆಪಿ ಘೋಷಿಸಿದೆ.
ನಗರದ ಐಟಿಸಿ ಗಾರ್ಡೇನಿಯಾ ಹೋಟೆಲ್​ನಲ್ಲಿ ನಡೆದ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಈ ನಿರ್ಧಾರ ಕೈಗೊಳ್ಳಲಾಯಿತು. ಹೈಕಮಾಂಡ್​ನ ವೀಕ್ಷಕರಾಗಿ ನಿರ್ಮಲಾ ಸೀತಾರಾಮನ್ ಮತ್ತು ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದರು.

Previous article“ನ ದೈನ್ಯಂ, ನ ಪಲಾಯನಂ”
Next articleಸರ್ಕಾರದ ವಿರುದ್ಧ ಫೋಸ್ಟರ್ ಪ್ರತಿಭಟನೆ