ವಿಪಕ್ಷ ನಾಯಕನ ಆಯ್ಕೆಗೆ ನಡೆದಿದೆ ಚೌಕಾಶಿ

0
21
ವಿಧಾನಸೌಧ

ಬಿಜೆಪಿಗೆ ಇನ್ನೂ ಸಹ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದರೆ ಭಾರಿ ಚೌಕಾಶಿ ವ್ಯವಹಾರ ನಡೆಯುತ್ತಿದೆ ಎಂದೇ ಅರ್ಥ ಎಂದು ಕರ್ನಾಟಕ ಕಾಂಗ್ರೆಸ್‌ ಪ್ರಶ್ನೆ ಮಾಡಿದೆ.
ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಮುಖ್ಯಮಂತ್ರಿ ಹುದ್ದೆಗೆ ₹ 2,500 ಕೋಟಿ ಫಿಕ್ಸ್ ಆಗಿತ್ತು, ವಿಪಕ್ಷ ನಾಯಕನ ಹುದ್ದೆಯನ್ನೂ ಮಾರಾಟಕ್ಕಿಡಲಾಗಿದೆಯೇ? ಎಂದು ಕೇಳಿದೆ.
ವಿಪಕ್ಷ ನಾಯಕನ ಹುದ್ದೆಗೆಷ್ಟು? ಪಕ್ಷದ ಅಧ್ಯಕ್ಷ ಹುದ್ದೆಗೆಷ್ಟು? ಎನ್ನುವುದನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಉತ್ತರಿಸಬೇಕು ಎಂದು ಟ್ವೀಟ್‌ ಮಾಡಿದೆ.

Previous article‘ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟವರು ನಾವು’
Next articleಹಿರಿಯ ನಿರ್ದೇಶಕ ಸಿ.ವಿ. ಶಿವಶಂಕರ್ ನಿಧನ