ವೋಟರ್ – ಆಧಾರ್ ಲಿಂಕ್ ಮಾಡಲು ಗಡುವು ವಿಸ್ತರಣೆ

0
15

ಸರ್ಕಾರದಿಂದ ಮತದಾರರ ಗುರುತು ಚೀಟಿ ಮತ್ತು ಆಧಾರ್ ಲಿಂಕ್ ಮಾಡಲು ಕೊನೆಯ ದಿನಾಂಕ ಏಪ್ರಿಲ್ 1, 2023 ಆಗಿತ್ತು. ಸರ್ಕಾರವು ಇದೀಗ ಅದನ್ನು  ಮಾರ್ಚ್ 31, 2024 ಕ್ಕೆ ವಿಸ್ತರಿಸಿದೆ.
ಇಲಾಖೆಯ ಸೂಚನೆಯಲ್ಲಿ ಆಧಾರ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿಯನ್ನು ಜೋಡಿಸಲು 2023ರ ಮಾ. 31ರಂದು ಕಡೆಯ ದಿನ ಎಂದು ಸೂಚಿಸಲಾಗಿತ್ತು. 

Previous articleಕನ್ನಡದಲ್ಲಿಯೇ ಯುಗಾದಿ ಹಬ್ಬದ ಶುಭಕೋರಿದ ಮೋದಿ
Next articleಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ