Home Advertisement
Home ತಾಜಾ ಸುದ್ದಿ ಶೆಟ್ಟರ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಶೆಟ್ಟರ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

0
122

ಬೆಂಗಳೂರು: ನಾಳೆ ಸೋಮವಾರ ಬೆಳಿಗ್ಗೆ 8.15 ಕ್ಕೆ ಮಾಜಿ ಸಿಎಂ ಜಗದೀಶ ಶೆಟ್ಟರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ಮನೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಸಭೆ ನಡೆದ ಬಳಿಕ ಶೆಟ್ಟರ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿ.ಕೆ ಶಿವಕುಮಾರ್, ರಣದೀಪಸಿಂಗ್ ಸುರ್ಜೇವಾಲಾ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

Previous articleಎಸ್ಸಾರ್‌ಗೆ ರಾಹುಲ್ ಗಾಂಧಿ ಬುಲಾವ್
Next articleಕೆಲವೇ ಕ್ಷಣಗಳಲ್ಲಿ ಶೆಟ್ಟರ ಕಾಂಗ್ರೆಸ್ ಸೇರ್ಪಡೆ