ಸಂಜೆಯೊಳಗೆ BJP ಪಟ್ಟಿ ಬಿಡುಗಡೆ

0
16
ಬಿಎಸ್‌ವೈ

ಸಂಜೆಯೊಳಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಮೊದಲ ಪಟ್ಟಿಯಲ್ಲಿ 170-180 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗುತ್ತಿದೆ. ಈ ಕುರಿತಂತೆ ಮಧ್ಯಾಹ್ನದೊಳಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

Previous articleಬಿಜೆಪಿ ಟಿಕೆಟ್‌ ಆಕಾಂಕ್ಷಿಗೆ ಜೋಡು ಟಗರು ಕೊಟ್ಟ ಗ್ರಾಪಂ ಸದಸ್ಯ
Next articleಅಶೋಕ ನನ್ನ ವಿರುದ್ಧ ಸ್ಪರ್ಧೆ ಮಾಡುವುದಾದರೇ ಸ್ವಾಗತ