ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

0
13

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ಚುನಾವಣಾ ಆಯೋಗದಿಂದ ಪ್ರಕರಣ ದಾಖಲಿಸಲಾಗಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಚುನಾವಣಾ ಅಧಿಕಾರಿ ಪೋಸ್ಟ್‌ ಮಾಡಿದ್ದಾರೆ ಧರ್ಮದ ಆಧಾರದಲ್ಲಿ ಮತಯಾಚನೆ ಮತ್ತು ಈ ಕುರಿತು ವಿಡಿಯೊವೊಂದನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ಜಯನಗರ ಠಾಣೆಯಲ್ಲಿ ಸೆಕ್ಷನ್‌ 123(3) ಅಡಿ ಪ್ರಕರಣ ದಾಖಲಾಗಿದೆ.

Previous articleಪಿತ್ರಾರ್ಜಿತ ಆಸ್ತಿ ಹಂಚಿಕೆ, ಕಾಂಗ್ರೆಸ್‌ನವರಿಗೆ ಭಯ ಶುರುವಾಗಿದೆ
Next articleಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಕಾರು