Home ನಮ್ಮ ಜಿಲ್ಲೆ ಚಿಕ್ಕಬಳ್ಳಾಪುರ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ವಿಶ್ವಾಸ

ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ವಿಶ್ವಾಸ

0
cm

ಚಿಕ್ಕಬಳ್ಳಾಪುರ: ನಮ್ಮ ಯೋಜನೆಗಳ ಬಗ್ಗೆ ಜನರಿಗೆ ವಿಶ್ವಾಸ ಮೂಡಿದೆ‌. ಇದರಿಂದ ನಮ್ಮ‌ ಆತ್ಮವಿಶ್ವಾಸ ಹೆಚ್ಚಾಗಿದೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಚಿಕ್ಕಬಳ್ಳಾಪುರ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅಮಿತ್ ಶಾ ಅವರ ಸಭೆಯಲ್ಲಿ ಪ್ರಣಾಳಿಕೆಯ ಬಗ್ಗೆ ಚರ್ಚೆ ಮಾಡಿದ್ದೇವೆ. ಆರೋಗ್ಯ ಸಚಿವ ಸುಧಾಕರ್ ಅವರು ಪ್ರಾಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದಾರೆ. ಈ ಬಾರಿ ನಮ್ಮದು ಜನತಾ ಪ್ರಣಾಳಿಕೆಯಾಗಲಿದೆ ಎಂದರು.

Exit mobile version