ಸರ್ಕಾರದ ಸಾಧನೆ ಜನರ ಮನಸ್ಸಿನಲ್ಲಿದೆ

0
14

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಬಿಇಎಸ್ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಬಳಿಕ ಮಾತನಾಡಿದ ಅವರು, ಜನರು ಸ್ಥಿರ ಸರಕಾರವನ್ನು ಬಯಸುತ್ತಿದ್ದಾರೆ. ಭಾರತ ಅಭಿವೃದ್ಧಿ ಕಾಣಲು ಬಯಸುತ್ತಿದ್ದಾರೆ. 10 ವರ್ಷದ ಕೇಂದ್ರ ಸರ್ಕಾರದ ಸಾಧನೆ ಜನರ ಮನಸ್ಸಿನಲ್ಲಿದೆ ಎಂದರು.

Previous articleಮತದಾನಕ್ಕೆ ಯುವಕರು ಮುಂದಾಗಿ
Next articleದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ ಮೋದಿ