ಸಿಡಬ್ಲ್ಯುಸಿ ಸಭೆಗೆ ಸೋನಿಯಾ, ಪ್ರಿಯಾಂಕಾ ಗೈರು

0
33

ಬೆಳಗಾವಿ: 1924ರಲ್ಲಿ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸ್ಮರಣಾರ್ಥ ವೀರಸೌಧದಲ್ಲಿಂದು ಕಾಂಗ್ರೆಸ್ ಕಾರ್ಯಕಾರಿ ಸಭೆ (ಸಿಡಬ್ಲ್ಯುಸಿ) ಸಭೆ ನಡೆದಿದ್ದು, ಸಭೆಗೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಗೈರಾಗಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆಯ ಅಧ್ಯಕ್ಷತೆ ವಹಿಸಿದ್ದು, ರಾಹುಲ್ ಗಾಂಧಿ ಸೇರಿದಂತೆ 200ಕ್ಕೂ ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ.

Previous articleಗಮನ ಸೆಳೆದ ಗಾಂಧೀಜಿ ವೇಷಧಾರಿ
Next articleಹುತಾತ್ಮ ಯೋಧ ಅನೂಪ್ ಪಂಚಭೂತಗಳಲ್ಲಿ ಲೀನ