ಸಿಡಿಲು ಬಡಿದು ವ್ಯಕ್ತಿ ಸಾವು

0
17
ಸಿಡಿಲು

ಕುಂದಾಪುರ: ಸಿಡಿಲು ಬಡಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಸಿದ್ದಾಪುರ ಗ್ರಾಮದ ಸುರೇಶ ಶೆಟ್ಟಿ(೩೮) ಎಂದು ಗುರುತಿಸಲಾಗಿದೆ.
ಇಂದು ಸಂಜೆಯ ವೇಳೆ ಉಡುಪಿ ಜಿಲ್ಲೆಯಾದ್ಯಂತ ಮಳೆಯಾಗಿದ್ದು, ಕುಂದಾಪುರ ತಾಲೂಕಿನಲ್ಲಿ ಧಾರಕಾರ ಮಳೆಯಾಗಿದೆ. ಈ ಸಂದರ್ಭ ಸಿಡಿಲು ಬಡಿದು ಸುರೇಶ ಶೆಟ್ಟಿ ಮೃತಪಟ್ಟಿದ್ದಾರೆ.

Previous articleತುಳುನಾಡಿನ ವಿಶಿಷ್ಟ “ಕಂಡೇವು” ಮೀನು ಹಿಡಿಯೋ ಜಾತ್ರೆ
Next articleಸಮಯಪ್ರಜ್ಞೆ ತೋರಿ ಅವಘಡ ತಪ್ಪಿಸಿದ ೧೧ ಸಿಬ್ಬಂದಿಗೆ ನೈಋತ್ಯ ರೈಲ್ವೆ ಸನ್ಮಾನ