ಸಿದ್ದರಾಮಯ್ಯ ಎಂಬ ಹೆಸರಿನ ನಾನು…

0
29

ಬೆಂಗಳೂರು: ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದರು.
ರಾಜಧಾನಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಥಾವರಚಂದ್‌ ಗೆಹ್ಲೋಟ್‌ ಅವರು ಪ್ರಮಾಣವಚನ ಬೋಧಿಸಿದರು.

Previous articleಪದಗ್ರಹಣ ಸಮಾರಂಭದಲ್ಲಿ ಗಣ್ಯರು ಸಿನಿಮಾ ತಾರೆಯರು
Next articleಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಡಿ.ಕೆ. ಶಿವಕುಮಾರ ಪ್ರಮಾಣ