ತಾಜಾ ಸುದ್ದಿನಮ್ಮ ಜಿಲ್ಲೆಸುದ್ದಿರಾಜ್ಯ ಸಿದ್ದರಾಮಯ್ಯ ಗೆಲುವು By Samyukta Karnataka - May 13, 2023 0 22 ವರುಣಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇವರ ವಿರುದ್ಧ ವಿ ಸೋಮಣ್ಣ ಬಿಜೆಪಿಯಿಂದ ಸ್ಪರ್ಧಿಸಿದ್ದರು.