ಸಿದ್ಧಾರೂಢರ ಭಾವಚಿತ್ರ ಉಳ್ಳ ಅಂಚೆ ಚೀಟಿ ಬಿಡುಗಡೆ

0
91

ಹುಬ್ಬಳ್ಳಿ: ಭಾರತೀಯ ಅಂಚೆ ಇಲಾಖೆ ಸಹಯೋಗದಲ್ಲಿ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ವಿ.ಪ. ಸಭಾಪತಿ ಬಸವರಾಜ ಹೊರಟ್ಟಿ ಅವರು ಶ್ರೀ ಸಿದ್ಧಾರೂಢರ ಭಾವಚಿತ್ರ ಉಳ್ಳ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿದರು. ಸಚಿವ ಹೆಚ್.ಕೆ. ಪಾಟೀಲ್, ಶಾಸಕರಾದ ಅರವಿಂದ್ ಬೆಲ್ಲದ, ಮಹೇಶ ಟೆಂಗಿನಕಾಯಿ, ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರೆಡ್ಡಿ, ಮಠದ ಟ್ರಸ್ಟ್ ಕಮಿಟಿ ಮೇಲ್ಮನೆ ಸದಸ್ಯ ಡಿ.ಆರ್. ಪಾಟೀಲ ಸೇರಿದಂತೆ ವಿವಿಧ ಮಠಾಧೀಶರು ಇದ್ದರು.

Previous articleನನಗೂ ಭ್ರಷ್ಟಾಚಾರಕ್ಕೂ ಸಾಸಿವೆ ಕಾಳಷ್ಟು ಸಂಬಂಧ ಇಲ್ಲ ಎಂದವರು…
Next articleಹುಬ್ಬಳ್ಳಿ, ಬೆಳಗಾವಿ ಮತ್ತು ವಾಸ್ಕೋದಿಂದ `ಉದ್ನಾ’ ನಿಲ್ದಾಣಕ್ಕೆ ಏಕಮುಖ ವಿಶೇಷ ರೈಲು ಸಂಚಾರ