Home ತಾಜಾ ಸುದ್ದಿ ಸಿಲಿಂಡರ್ ಸ್ಫೋಟ: ಇಬ್ಬರು ಮಾಲಾಧಾರಿಗಳು ಚಿಕಿತ್ಸೆ ಫಲಿಸದೇ ಸಾವು

ಸಿಲಿಂಡರ್ ಸ್ಫೋಟ: ಇಬ್ಬರು ಮಾಲಾಧಾರಿಗಳು ಚಿಕಿತ್ಸೆ ಫಲಿಸದೇ ಸಾವು

0

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಅಯ್ಯಪ್ಪ ಮಾಲಾಧಾರಿಗಳ ಪೈಕಿ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಗಾಯಾಳುಗಳು ಗುರುವಾರ ಬೆಳಗಿನ‌ಜಾವ ಮೃತಪಟ್ಟಿದ್ದಾರೆ.
ನಿಜಲಿಂಗಪ್ಪ ಬೇಪೂರಿ -58(ಅಜ್ಜಾಸ್ವಾಮಿ), ಸಂಜಯ ಸವದತ್ತಿ (18) ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ಹಿದಾರೆ. ಕಳೆದ ನಾಲ್ಕು ದಿನಗಳಿಂದ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶೇ.೮೦ ಕ್ಕೂ ಹೆಚ್ಚು ಸುಟ್ಟ ಗಾಯಗಳಿಂದ ಗಂಭೀರವಾಗಿ ಗಾಯಗೊಂಡಿದ್ದರು.

Exit mobile version