ಸೋನಿಯಾ ಗಾಂಧಿ ವಿಷಕನ್ಯೆನಾ?’ ಯತ್ನಾಳ್ ಪ್ರಶ್ನೆ

0
37

ಕೊಪ್ಪಳ: ಸೋನಿಯಾ ಗಾಂಧಿ ವಿಷಕನ್ಯೆಯೇ ಎಂದು ಕೊಪ್ಪಳದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ, ಕೊಪ್ಪಳದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ವಿಷದ ಹಾವಿಗೆ ಹೋಲಿಸಿರುವ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿ. ಮೋದಿ ಬಗ್ಗೆ ನಮ್ಮ ಖರ್ಗೆ ಸಾಹೇಬ್ರು ಒಂದು ಸ್ಟೇಟ್​ಮೆಂಟ್​ ಕೊಟ್ಟಿದ್ದಾರೆ. ಮೋದಿ ಅವರನ್ನು ನಾಗರಹಾವು ಎಂದು ಹೇಳಿದ್ದಾರೆ, ಪ್ರಧಾನಿ ಬಗ್ಗೆ ಮಾತನಾಡಿಯೇ ಗುಲ್ಬರ್ಗಾದಲ್ಲಿ ಏನಾಗಿತ್ತು ಎಂಬ ಬಗ್ಗೆ ಅರಿತುಕೊಳ್ಳಲಿ. ಖರ್ಗೆ ಅವರು ಹಿರಿಯರಿದ್ದಾರೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಹೇಗೆ ಮಾತಾಡಬೇಕು ಎಂದು ತಿಳಿದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

Previous articleನಮ್ಮ ಪ್ರಣಾಳಿಕೆಯನ್ನು ಎರಡೂ ಪಕ್ಷದವರು ಕಾಪಿ ಮಾಡಿದ್ದಾರೆ
Next articleಕಾಂಗ್ರೆಸ್ ನೂರು ವರ್ಷದ ಸಂಸ್ಕೃತಿಯನ್ನು ಗಾಳಿಗೆ ತೂರಿದ್ದಾರೆ