Home ತಾಜಾ ಸುದ್ದಿ ಸೋನಿಯಾ ಗಾಂಧಿ ಹೊಸ ಇನ್ನಿಂಗ್ಸ್ ಆರಂಭ

ಸೋನಿಯಾ ಗಾಂಧಿ ಹೊಸ ಇನ್ನಿಂಗ್ಸ್ ಆರಂಭ

0

ನವದೆಹಲಿ: ಕಾಂಗ್ರೆಸ್ ನಾಯಕಿ ಇಂದು ರಾಜ್ಯಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸೋನಿಯಾ ಗಾಂಧಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪೋಸ್ಟ್‌ ಮಾಡಿದ್ದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಶ್ರೀಮತಿ ಅವರಿಗೆ ನನ್ನ ಶುಭಾಶಯಗಳು. ಇಂದು ರಾಜ್ಯಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸೋನಿಯಾ ಗಾಂಧಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಅವರು ಲೋಕಸಭೆಯಲ್ಲಿ 25 ವರ್ಷಗಳನ್ನು ಪೂರೈಸಿದ್ದಾರೆ ಎಂದಿದ್ದಾರೆ.

Exit mobile version