Home ತಾಜಾ ಸುದ್ದಿ ಸ್ವಾತಿ ಮಲಿವಾಲ್ ಪ್ರಕರಣ: ಕಠಿಣ ಕ್ರಮ ಕೈಗೊಳ್ಳಲಾಗುವುದು

ಸ್ವಾತಿ ಮಲಿವಾಲ್ ಪ್ರಕರಣ: ಕಠಿಣ ಕ್ರಮ ಕೈಗೊಳ್ಳಲಾಗುವುದು

0

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಅವರು ಪಕ್ಷದ ನಾಯಕಿ ಮತ್ತು ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಎಪಿ ಹಿರಿಯ ನಾಯಕ ಸಂಜಯ್ ಸಿಂಗ್ ಮಂಗಳವಾರ ಖಚಿತಪಡಿಸಿದ್ದಾರೆ.
ಈ ಕುರಿತಂತೆ ಮಾದ್ಯಮದವರೊಂದಿಗೆ ಮಾತನಾಡಿರುವ ಅವರು ನಿನ್ನೆ ನಡೆದಿರುವ ಘಟನೆ ಖಂಡನೀಯ. ಸ್ವಾತಿ ಮಲಿವಾಲ್ ಅವರು ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದ್ದರು. ಡ್ರಾಯಿಂಗ್ ರೂಮಿನಲ್ಲಿ ಅವರು ಕಾಯುತ್ತಿದ್ದಾಗ ಬಿಭವ್ ಕುಮಾರ್ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಸಿಎಂ ಈ ವಿಷಯವನ್ನು ಅರಿತು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ.

ಪ್ರಥಮ ಸ್ಥಾನ ಪಡೆದ ಅಂಕಿತಾಗೆ 5 ಲಕ್ಷ ಬಹುಮಾನ ನೀಡಿ ಸನ್ಮಾನಿಸಿದ ಡಿ  ಕೆ  ಶಿವಕುಮಾರ

Exit mobile version