Home ಸುದ್ದಿ ದೇಶ ಹಮ್ಸಫರ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ

ಹಮ್ಸಫರ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ

0

ಗುಜರಾತ್‌ನ ವಲ್ಸಾದ್ ರೈಲು ನಿಲ್ದಾಣದಿಂದ ಕೆಲ ದೂರ ಚಲಿಸಿದ ಶ್ರೀ ಗಂಗಾನಗರ ಹಮ್ಸಫರ್ ಎಕ್ಸ್‌ಪ್ರೆಸ್ ರೈಲಿನ ಜನರೇಟರ್ ಕೋಚ್ ಮತ್ತು ಪಕ್ಕದ ಪ್ಯಾಸೆಂಜರ್‌ನ ಭೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲು ಸಂಖ್ಯೆ 22498 ತಿರುಚ್ಚಿರಾಪಳ್ಳಿ ಜಂಕ್ಷನ್‌ನಿಂದ ಶ್ರೀ ಗಂಗಾನಗರ ಜಂಕ್ಷನ್‌ನ ಪವರ್ ಕಾರ್/ಬ್ರೇಕ್ ವ್ಯಾನ್ ಕೋಚ್‌ನಲ್ಲಿ ವಲ್ಸಾದ್ ಹಾದುಹೋಗುವಾಗ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡಿದ್ದು. ಪಕ್ಕದ ಕೋಚ್‌ನ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಗಿದೆ.

https://twitter.com/samyuktakarnat2/status/1705554733824606394
https://samyuktakarnataka.in/%e0%b2%b6%e0%b2%be%e0%b2%b2%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%a4%e0%b2%b2%e0%b3%86-%e0%b2%ac%e0%b3%81%e0%b2%b0%e0%b3%81%e0%b2%a1%e0%b3%86-%e0%b2%87%e0%b2%9f%e0%b3%8d/

Exit mobile version