ಹಾಡಹಗಲೇ ನಗರಸಭೆಯ ಮಾಜಿ ಸದಸ್ಯನ  ಕೊಲೆ

0
24

ಕಾರವಾರ:  ನಗರಸಭೆಯ ಮಾಜಿ ಸದಸ್ಯರೊಬ್ಬರನ್ನು ಹಾಡಹಗಲೇ ರಸ್ತೆಮಧ್ಯೆ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ನಡೆದಿದೆ.

ನಗರದ ಬಿಎಸ್ಸೆನ್ನೆಲ್ ಕಚೇರಿ ಬಳಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು.
ಸತೀಶ್ ಕೊಳಂಬಕರ(೬೨) ಎಂಬುವವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

Previous articleಜನಿವಾರ ಪ್ರಕರಣ: ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್
Next articleಭಾರತೀಯ ಸಂಸ್ಕೃತಿಯ ಪರಂಪರೆ ನಿಂತಿರುವುದೇ ಪ್ರಕೃತಿ ಆರಾಧನೆಯಲ್ಲಿ: ಡಾ. ಕುಮಾರ