ಹಾಸ್ಯ ಕಲಾವಿದ ರಾಜು ಶ್ರೀವಾಸ್ತವ ನಿಧನ

0
47
ರಾಜು ಶ್ರೀವಾಸ್ತವ

ಬಾಲಿವುಡ್‌ ಖ್ಯಾತ ಹಾಸ್ಯ ಕಲಾವಿದ ರಾಜು ಶ್ರೀವಾಸ್ತವ ಇಂದು ನಿಧನರಾದರು. ಅವರಿಗೆ 58 ವರ್ಷ ವಯಸ್ಸಾಗಿತ್ತು. ಆಗಸ್ಟ್ 10ರಂದು ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ತ್ರೀವಾ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

Previous articleಹಂಚಿ ತಿನ್ನದಿರೆ ಅಚ್ಯುತನೊಪ್ಪ…
Next articleಗಲ್ಲಿ ಗಲ್ಲಿಯಲ್ಲಿ Pay CM ಪೋಸ್ಟರ್‌