ಹಿಂಬದಿಯಿಂದ ಡಿಕ್ಕಿ ಹೊಡೆದ ಬಸ್‌ ಸ್ಕೂಟರ್‌ ಸವಾರ ಸಾವು

0
8
ಅಪಘಾತ

ಹಿಂಬದಿಯಿಂದ ಬಂದ ಕೆಎಸ್ಆರ್‌ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ ಮೂಲ್ಯ(60) ಎನ್ನುವವರು ಮೃತಪಟ್ಟವರೆಂದು ಗುರುತಿಸಲಾಗಿದೆ. ಅಪಘಾತ ಸಂಭವಿಸಿದ ಕೂಡಲೇ ಬಸ್ ಚಾಲಕ ಪರಾರಿಯಾಗಿದ್ದಾನೆ.

Previous articleಸೇತುವೆ ಕುಸಿದು 10ಕ್ಕೂ ಅಧಿಕ ಜನರಿಗೆ ಗಾಯ
Next articleಮುಸ್ಲಿಂ ಮೀಸಲಾತಿ ರದ್ದು ಚುನಾವಣಾ ಲಾಭದ ದುರುದ್ದೇಶ