ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುತ್ತೇವೆ

0
103
ಸತೀಶ ಜಾರಕಿಹೊಳಿ

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುತ್ತೇವೆ ಎಂಬ ಹೇಳಿಕೆ ಬಗ್ಗೆ ಸಚಿವ ಸತೀಶ ಜಾರಕಿಹೊಳಿ ಮಾತನಾಡಿದ್ದಾರೆ.
ನಮ್ಮ ಸರಕಾರ ಬಂದ ಮೇಲೆ ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದೆವು. ಅದರಂತೆ ವಾಪಸ್ ಪಡೆಯುತ್ತೇವೆ. ಇದನ್ನು ಚುನಾವಣಾ ಪ್ರಣಾಳಿಕೆಯಲ್ಲೇ ಹೇಳಿದ್ದೆವು. ಈ ವಿಷಯ ನ್ಯಾಯಾಲಯದಲ್ಲಿ ಇರುವುದರಿಂದ ನ್ಯಾಯಾಲಯಕ್ಕೆ ಸರ್ಕಾರದ ನಿಲುವು ತಿಳಿಸುತ್ತೇವೆ ಎಂದರು.

Previous articleಪ್ರಸಾದ ತಿಂದು ಮಹಿಳೆ ಸಾವು: ಹಲವರು ಅಸ್ವಸ್ಥ
Next articleಪ್ರಧಾನಿ ಮೋದಿ ವರ್ಸಸ್ ಖರ್ಗೆ