ತಾಜಾ ಸುದ್ದಿಸುದ್ದಿದೇಶ ಹಿಮಾಚಲ ಮುಖ್ಯಮಂತ್ರಿ ಪತ್ನಿ ಕಮಲೇಶ್ ಠಾಕೂರ್ ಗೆಲವು By Samyukta Karnataka - July 13, 2024 0 25 ನವದೆಹಲಿ: ಡೆಹ್ರಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಅವರು ಬಿಜೆಪಿ ಅಭ್ಯರ್ಥಿ ಹೋಶಿಯಾರ್ ಸಿಂಗ್ ಅವರನ್ನು 9,399 ಮತಗಳ ಅಂತರದಿಂದ ಸೋಲಿಸುವುದರೊಂದಿಗೆ ಮೊದಲ ಬಾರಿಗೆ ಗೆದ್ದಿದ್ದಾರೆ.