SK Home Ad
Home ತಾಜಾ ಸುದ್ದಿ ಹಿರಿಯ ಕಾಂಗ್ರೆಸ್ ನಾಯಕ ಅಜೀಜ್ ಖುರೇಷಿ ನಿಧನ

ಹಿರಿಯ ಕಾಂಗ್ರೆಸ್ ನಾಯಕ ಅಜೀಜ್ ಖುರೇಷಿ ನಿಧನ

0
175

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಅಜೀಜ್ ಖುರೇಷಿ(83) ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅಜೀಜ್ ಖುರೇಷಿ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಭೋಪಾಲ್‌ನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ಅಜೀಜ್ ಖುರೇಷಿ ಯುಪಿ, ಉತ್ತರಾಖಂಡ ಮತ್ತು ಮಿಜೋರಾಂ ರಾಜ್ಯಗಳ ರಾಜ್ಯಪಾಲರಾಗಿದ್ದಾರು. ಅವರು ಭಾರತೀಯ ಯುವ ಕಾಂಗ್ರೆಸ್‌ನ ಸ್ಥಾಪಕ ಸದಸ್ಯರೂ ಆಗಿದ್ದರು.