ಹುಲಿ ಉಗುರಿನ ಲಾಕೆಟ್: ಡಿಆರ್​ಎಫ್​ಒ ದರ್ಶನ್ ಅಮಾನತು

0
17

ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಡಿಆರ್​ಎಫ್​ಒ ದರ್ಶನ್ ಅಮಾನತುಗೊಳಿಸಿ ಕೊಪ್ಪ ಡಿಎಫ್​ಒ ನಂದೀಶ್ ಆದೇಶ ಹೊರಡಿಸಿದ್ದಾರೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದರ್ಶನ್ ವಿರುದ್ಧ ದೂರು ದಾಖಲಾಗಿತ್ತು. ಸದ್ಯ DRFO ದರ್ಶನ್ ಅಮಾನತುಗೊಳಿಸಿ ಕೊಪ್ಪ ಡಿಎಫ್​ಒ ನಂದೀಶ್ ಆದೇಶ ಹೊರಡಿಸಿದ್ದಾರೆ.

Previous articleರಜತ್ ಉಳ್ಳಾಗಡ್ಡಿಮಠ ಮನೆಗೆ ಅರಣ್ಯಾಧಿಕಾರಿಗಳ ತಂಡ
Next articleದತ್ತಪೀಠದ ಶಾಖಾದ್ರಿ ಮೇಲೂ ಸೂಕ್ತ ಕ್ರಮಕ್ಕೆ ಆಗ್ರಹ