ಹೋಟೆಲ್‌ನಲ್ಲಿ ಆಕಸ್ಮಿಕ ಬೆಂಕಿ

0
14
hOTEL

ವಿಜಯಪುರ: ಹೋಟೆಲ್‌ವೊಂದರಲ್ಲಿ ಆಕಸ್ಮಿಕ ಬೆಂಕಿ ತಗುಲಿ ಬೆಲೆಬಾಳುವ ವಸ್ತುಗಳು ಭಸ್ಮವಾದ ಘಟನೆ ವಿಜಯಪುರ ನಗರದ ರೈಲ್ವೆ ರಸ್ತೆಯಲ್ಲಿರುವ ಕ್ರೀಯಡ್ ಹೋಟೆಲ್‌ನಲ್ಲಿ ನಡೆದಿದೆ. ಹೋಟೆಲ್‌ನ ಕೊನೆಯ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ಹೊಗೆ ಹೋಟೆಲ್‌ನಲ್ಲಿ ಆವರಿಸಿದೆ. ಆದರೆ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

Previous articleಸಿದ್ದರಾಮಯ್ಯನವರಿಗೆ ಜನರೇ ತಕ್ಕ ಉತ್ತರ ನೀಡುತ್ತಾರೆ: ಬೊಮ್ಮಾಯಿ
Next article‘ನಾಯಿಮರಿ’ ಹೇಳಿಕೆಗೆ ಪ್ರತಿಕ್ರಿಯಿಸದ ಪರಮೇಶ್ವರ್!