ಅಂಜಲಿ ನಿಂಬಾಳ್ಕರ ನಾಮಪತ್ರ ಸಲ್ಲಿಕೆ

0
11

ಉತ್ತರ ಕನ್ನಡ: ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ ಅವರು ಇಂದು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಶಾಸಕ ಬಾಬಾ ಸಾಹೇಬ್ ಪಾಟೀಲ್, ವಿಧಾನಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್, ಹಿರಿಯ ಶಾಸಕ ಆರ್ ವಿ ದೇಶಪಾಂಡೆ, ಜೊತೆಗಿದ್ದರು.

Previous articleರಮೇಶ ಜಿಗಜಿಣಗಿ ನಾಮಪತ್ರ ಸಲ್ಲಿಕೆ
Next articleನಾಮಪತ್ರ ಸಲ್ಲಿಸಲು ಚಕ್ಕಡಿ ಏರಿ ಹೊರಟ ಮುತ್ತಣ್ಣವರ