Home ಅಪರಾಧ ಅಂಜಲಿ ಸಹೋದರಿ ಆತ್ಮಹತ್ಯೆಗೆ ಯತ್ನ

ಅಂಜಲಿ ಸಹೋದರಿ ಆತ್ಮಹತ್ಯೆಗೆ ಯತ್ನ

0

ಹುಬ್ಬಳ್ಳಿ: ವೀರಾಪುರ ಓಣಿಯಲ್ಲಿ ಹತ್ಯೆಯಾದ ಯುವತಿ ಅಂಜಲಿ  ಅವರ ಸಹೋದರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಯಶೋಧಾ ಅವರನ್ನು ಸ್ಥಳೀಯರು ತಕ್ಷಣವೇ ಕಿಮ್ಸ್ ಗೆ ದಾಖಲಿಸಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು  ನಡೆದ ಪ್ರತಿಭಟನೆ ವೇಳೆಯೂ ಪ್ರಜ್ಞೆ ತಪ್ಪಿ ಬಿದ್ದಿದ್ದ ಯಶೋಧಾ. ಮನೆಗೆ ಹೋದ ನಂತರ ಆತ್ಮಹತ್ಯೆಗೆ ಯತ್ನಿಸಿದ್ದರು. ವಿದ್ಯಾ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Exit mobile version