ದೆಹಲಿ: ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ರಾಜೀನಾಮೆ ನೀಡಿದ ನಂತರ, ಆ ಸ್ಥಾನಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಪ್ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರ ಹೆಸರನ್ನು ಸಂಪುಟಕ್ಕೆ ನೇಮಕ ಮಾಡಲು ಲೆಫ್ಟಿನೆಂಟ್ ಗವರ್ನರ್ ಅವರಿಗೆ ರವಾನಿಸಿದ್ದಾರೆ ಎಂದು ಮೂಲಗಳು ಬುಧವಾರ ಹೇಳಿವೆ.