ಅದೇನೋ ಬಿಚ್ತೀನಿ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ: ಡಿಕೆಶಿಗೆ ಎಚ್‌ಡಿಕೆ ಸವಾಲು

0
18

ಬೆಂಗಳೂರು: ಅದೇನೋ ಬಿಚ್ತೀನಿ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಡಿ.ಕೆ ಶಿವಕುಮಾರ್‌ ಅವರಿಗೆ ಸವಾಲು ಹಾಕಿದ್ದಾರೆ.
ಪಾದಯಾತ್ರೆ ವೇಳೆ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಅದೇನೋ ಬಿಚ್ತೀನಿ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ, ನಂದು, ವಿಜಯೇಂದ್ರದು ಏನಿದೆ ನಿಮ್ಮ ಬಳಿ ಬಿಚ್ಚಿ? ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ. ಎಷ್ಟು ಮನೆಗಳನ್ನು ಒಡೆದು ನೀವು ಬೆಳೆದಿದ್ದೀರಿ ಎಂದು ಗೊತ್ತಿದೆ. ನಾನು ಬಿಚ್ಚೋಕೆ ಹೋದ್ರೆ ನಿಮ್ಮದು ಪುಟ ಗಟ್ಟಲೆ ಇದೆ ಎಂದು ಹೇಳಿದರು.

Previous articleವರ್ಗಾವಣೆಯಿಂದ ಹಣ ಮಾಡಿಕೊಳ್ಳಲು ಕಾಂಗ್ರೆಸ್ ಶಾಸಕರಿಗೆ ಸೂಚನೆ
Next articleಹಾಸ್ಟೆಲ್‌ನಲ್ಲಿ ಅವ್ಯವಸ್ಥೆ: ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡ ಕಾಶಪ್ಪನವರ