Home ನಮ್ಮ ಜಿಲ್ಲೆ ಚಿತ್ರದುರ್ಗ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು

ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು

0

ಚಿತ್ರದುರ್ಗ: ನಗರದ ಬಳಿ ಭಾನುವಾರ ಬೆಳಗ್ಗೆ ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸಾವು.
ಚಿತ್ರದುರ್ಗದ ಗ್ರಾಮಾಂತರ ಠಾಣೆ ಬಳಿ ನಡೆದ ಅಪಘಾತ.
ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು.
ಯಾಸಿನ್ (22), ಅಲ್ತಾಫ್ (22) ಮೃತ ವಿದ್ಯಾರ್ಥಿಗಳು
ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version