Home ಅಪರಾಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಸ್ವಾಮೀಜಿ ಬಂಧನ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಸ್ವಾಮೀಜಿ ಬಂಧನ

0

ತುಮಕೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸ್ವಾಮೀಜಿಯೋರ್ವರನ್ನು ಅರೆಸ್ಟ್‌ ಮಾಡಲಾಗಿದೆ.
ಕುಣಿಗಲ್ ತಾಲೂಕಿನ ಹಂಗರನಹಳ್ಳಿ ವಿದ್ಯಾಚೌಡೇಶ್ವರಿ ದೇವಸ್ಥಾನದ ಬಾಲ ಮಂಜುನಾಥ ಸ್ವಾಮೀಜಿ ಬಂಧನಕ್ಕೆ ಒಳಗಾಗಿದ್ದು, ಬಾಲಮಂಜುನಾಥ ಸ್ವಾಮೀಜಿ ಹಾಗೂ ಆತನ ಆಪ್ತ ಸಹಾಯಕ ಅಭಿಲಾಷ್ ವಿರುದ್ಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು ಮಾಡಲಾಗಿದೆ.

Exit mobile version