Home ಅಪರಾಧ ಅಪ್ರಾಪ್ತೆ ಮೇಲೆ ಅಪ್ರಾಪ್ತರಿಂದ ಅತ್ಯಾಚಾರ

ಅಪ್ರಾಪ್ತೆ ಮೇಲೆ ಅಪ್ರಾಪ್ತರಿಂದ ಅತ್ಯಾಚಾರ

0

ಬಾಗಲಕೋಟೆ(ಇಳಕಲ್): ಆರನೇಯ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಅತ್ಯಾಚಾರ ನಡೆದಿದ್ದು, ಪ್ರಕರಣ ಸಂಬಂಧ ನಾಲ್ವರು ಅಪ್ರಾಪ್ತರ ಮೇಲೆ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಈ ಘಟನೆ ನಡೆದಿದ್ದು, ಬಾಲಕನೋರ್ವ ಬಾಲಕಿ ಮೇಲೆ ಅತ್ಯಾಚಾರ ಎಸೆಗಿದ್ದು, ಇತರ ಮೂವರು ಅಪ್ರಾಪ್ತರು ಅದನ್ನು ಮೊಬೈಲ್‌ನಲ್ಲಿ ಚಿತ್ರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇಳಕಲ್ಲ ಗ್ರಾಮೀಣ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆ ಕೈಗೊಂಡಿದ್ದಾರೆ.

Exit mobile version