ಅಪ್ರಾಪ್ತೆ ಮೇಲೆ ಅಪ್ರಾಪ್ತರಿಂದ ಅತ್ಯಾಚಾರ

0
20

ಬಾಗಲಕೋಟೆ(ಇಳಕಲ್): ಆರನೇಯ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಅತ್ಯಾಚಾರ ನಡೆದಿದ್ದು, ಪ್ರಕರಣ ಸಂಬಂಧ ನಾಲ್ವರು ಅಪ್ರಾಪ್ತರ ಮೇಲೆ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಈ ಘಟನೆ ನಡೆದಿದ್ದು, ಬಾಲಕನೋರ್ವ ಬಾಲಕಿ ಮೇಲೆ ಅತ್ಯಾಚಾರ ಎಸೆಗಿದ್ದು, ಇತರ ಮೂವರು ಅಪ್ರಾಪ್ತರು ಅದನ್ನು ಮೊಬೈಲ್‌ನಲ್ಲಿ ಚಿತ್ರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇಳಕಲ್ಲ ಗ್ರಾಮೀಣ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆ ಕೈಗೊಂಡಿದ್ದಾರೆ.

Previous articleಬೆಳಗಾವಿ ಪಾಲಿಕೆ, ಅಧಿಕಾರಿಗೆ ಬೆದರಿಕೆ
Next articleಮರಾಠಿಯಲ್ಲೇ ಮಾತನಾಡಬೇಕೆಂದು ಪಿಡಿಒಗೆ ಧಮ್ಕಿ ಹಾಕಿದ ಎಂಇಎಸ್‌ ಪುಂಡ