ಅಬಕಾರಿ ಹಗರಣ: ಬಿಆರ್​ಎಸ್​ ನಾಯಕಿ ಕೆ. ಕವಿತಾ ಏಪ್ರಿಲ್​ 23ರವರೆಗೆ ನ್ಯಾಯಾಂಗ ಬಂಧನಕ್ಕೆ

0
8

ನವದೆಹಲಿ: ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಅವರ ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

Previous articleಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ
Next articleಗ್ಯಾರಂಟಿ ಹೇಳಿಕೆ: ವಿಷಾದ ವ್ಯಕ್ತಪಡಿಸಿದ ಕುಮಾರಸ್ವಾಮಿ