ಅಯೋಧ್ಯೆಗೆ ಬಂದಿಳಿದ ಪ್ರಧಾನಿ ಮೋದಿ

0
26

ರಾಮನ ನಗರ ಅಯೋಧ್ಯೆಗೆ ಪ್ರಧಾನಿ ನರೇಂದ್ರ ಮೋದಿ ಬಂದಿಳಿದಿದ್ದಾರೆ.
ಹೆಲಿಕ್ಯಾಪ್ಟರ್‌ ಮೂಲಕ ಪ್ರಧಾನಿ ಮೋದಿ ಅಯೋಧ್ಯೆಗೆ ಬಂದಿದ್ದಾರೆ. ಇದಕ್ಕೂ ಮುನ್ನ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅಯೋಧ್ಯೆ ರಾಮಮಂದಿರಕ್ಕೆ ಬಂದು ಪರಿಶೀಲನೆ ನಡೆಸಿದರು.

Previous articleಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ: ಇಬ್ಬರ ಸಾವು
Next articleರಾಮ ಮಂದಿರ ತಲುಪಿದ ಪ್ರಧಾನಿ ಮೋದಿ