ಅರವಿಂದ್ ಕೇಜ್ರಿವಾಲ್ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ

0
13
arvind-kejriwal

ನವದೆಹಲಿ: ಅಬಕಾರಿ ಪ್ರಕರಣಕ್ಕೆ ಸಿಎಂ ಕೇಜ್ರಿವಾಲ್ ಸಂಪೂರ್ಣ ಸಹಕಾರ ನೀಡುತ್ತಿಲ್ಲ ಹಾಗಾಗಿ ಇನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಅವಕಾಶ ಕೋರಿ ಇಡಿ ಮನವಿ ಮಾಡಿದೆ, ಸೋಮವಾರ ಅವರ ಕಸ್ಟಡಿ ಅಂತ್ಯಗೊಂಡಿದ್ದರಿಂದ ಸಿಎಂ ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ದೆಹಲಿ ಕೋರ್ಟ್ ಸೋಮವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಸಮ್ಮತಿಸಿದೆ.
ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು,

Previous articleಶಿವಕುಮಾರ ಸ್ವಾಮೀಜಿ ಜಯಂತಿ: ಕನ್ನಡದಲ್ಲೇ ನಮನ ಸಲ್ಲಿಸಿದ ಮೋದಿ
Next articleಶಾಸಕರೊಂದಿಗೆ ಅಸಭ್ಯ ವರ್ತನೆ: ಪ್ರಕರಣ ದಾಖಲು