ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ

0
21

ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಗುರುವಾರ ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಬಳಿ ಪತನಗೊಂಡಿದೆ. ಬೆಳಗ್ಗೆ ಹೆಲಿಕಾಪ್ಟರ್ ಏರ್ ಟ್ರಾಫಿಕ್ ಕಂಟ್ರೋಲ್ ಸಂಪರ್ಕ ಕಳೆದುಕೊಂಡಿದೆ ಎಂದು ವರದಿಯಾಗಿದೆ.
ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಕಾರ್ಯಾಚರಣೆ ನಡೆಸುತ್ತಿದ್ದ ಸೇನಾ ಹೆಲಿಕಾಪ್ಟರ್ ಗುರುವಾರ ಪತನಗೊಂಡಿದೆ. ಬೊಮ್ಡಿಲಾ ಪಶ್ಚಿಮದ ಮಂಡಲ ಬಳಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭವಾಗಿದೆ.

Previous articleಪರ್ತಕರ್ತನ ಮೇಲೆ ದರ್ಪ: ಇನ್‌ಸ್ಪೆಕ್ಟರ್ ವಿರುದ್ಧ ಪ್ರತಿಭಟನೆ
Next articleಕಾಂಗ್ರೆಸ್‌ ಸೇರಿದ ಬಿಎಸ್‌ವೈ ಆಪ್ತ