ಅಶ್ವಿನ್ ಎಲ್ ಶೆಟ್ಟಿ ಬಿಜೆಪಿಗೆ ಸೇರ್ಪಡೆ

0
17

ಪುತ್ತೂರು: ಸೀತಾರಾಮ ರೈ ಅವರ ಅಳಿಯ ಅಶ್ವಿನ್ ಎಲ್ ಶೆಟ್ಟಿ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಈ ಕುರಿತು ಸಂಸದರಾದ ನಳಿನ್ ಕುಮಾರ್ ಕಟೀಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ, ಖ್ಯಾತ ಉದ್ಯಮಿ ಸಹಕಾರಿ ಧುರೀಣ ಆಗಿದ್ದ ಸೀತಾರಾಮ ರೈ ಅವರ ಅಳಿಯ ಅಶ್ವಿನ್ ಎಲ್ ಶೆಟ್ಟಿ ಅವರನ್ನು ಇಂದು ದಕ್ಷಿಣ ಕನ್ನಡದ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶಾಸಕರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು ಎಂದಿದ್ದಾರೆ.

Previous articleಹಿರಿಯ ಬಿಜೆಪಿ ಮುಖಂಡ ಸುಧಾಕರ ಶೆಟ್ಟಿ ನಿಧನ
Next articleಬರ ಪರಿಹಾರಕ್ಕೆ ಆಧಾರ ಜೋಡಣೆ ಕುಂಟು ನೆಪ