ಅಹ್ಮದಾಬಾದ್:  ವಿಮಾನ ಪತನ

0
30

ಗುಜರಾತ:  ಅಹ್ಮದಾಬಾದ್ ಏರ್ ಪೋರ್ಟ್ ಬಳಿ ಪ್ರಯಾಣಿಕರ ವಿಮಾನ ಪತನವಾದ ಘಟನೆ ನಡೆದಿದೆ.
ಅಹ್ಮದಾಬಾದ್ ಏರ್ ಪೋರ್ಟ್ ಬಳಿ
ಈ ನತದೃಷ್ಟ ವಿಮಾನದಲ್ಲಿ 242 ಪ್ರಯಾಣಿಕರಿದ್ದರು.  ವಿಮಾನವು ಲಂಡನ್ ಗೆ ಹೊರಟಿದ್ದು ವಿಮಾನ ಟೇಕಾಫ್ ಆಗುತ್ತಿದ್ದಂತೆ ವಿಮಾನದಿಂದ ಕಾಣಿಸಿಕೊಂಡ ದಟ್ಟ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ  ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿದ್ದಾರೆ. ಘಟನೆಗೆ ಕಾರಣ ಹಾಗೂ ಅನಾಹುತದ ಬಗ್ಗೆ ಮಾಹಿತಿ ನಿರೀಕ್ಷಿಸಲಾಗಿದೆ.

Previous articleಜರ್ಮನಿಯ ಬರ್ಲಿನ್‌ನಲ್ಲಿ ಮೇಳೈಸಿದ ಕನ್ನಡದ ಹಬ್ಬ!
Next articleಕಲಾವಿದ ಕೋಡಿ ಕುಷ್ಠ ಗಾಣಿಗ ನಿಧನ